ಧ್ವಜಾರೋಹಣದ ವೇಳೆ ಕೆಳಗೆ ಬಿದ್ದ ಕಾಂಗ್ರೆಸ್ ಬಾವುಟ, ಕ್ಯಾಚ್ ಹಿಡಿದ ಸೋನಿಯಾಗಾಂಧಿ!
Tuesday, December 28, 2021
ಸಂಭ್ರಮದ ದಿನದಂದೇ ಕಾಂಗ್ರೆಸ್ ಪಕ್ಷ ಮತ್ತೆ ಟ್ರೋಲ್ಗೆ ಗುರಿಯಾಗಿದೆ. ಇಂದು ರಾಷ್ಟ್ರೀಯ ಕಾಂಗ್ರೆಸ್ ಸ್ಥಾಪನೆಯಾಗಿ 137 ವರ್ಷ. ಈ ಹಿನ್ನೆಲೆ ದೆಹಲಿಯಲ್ಲಿರೋ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಕಾರ್ಯಕ್ರಮವನ್ನ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕೈ ವರಿಷ್ಠೆ ಸೋನಿಯಾ ಗಾಂಧಿ ಧ್ವಜಾರೋಹಣ ಮಾಡಿದ್ರು. ಈ ವೇಳೆ ಧ್ವಜ ಕಿತ್ತು ಬಿದ್ದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದ್ದು, ಸಿಕ್ಕಾಪಟ್ಟೆ ಟ್ರೋಲ್ ಆಗ್ತಾ ಇದೆ.