ಚಿತ್ರದುರ್ಗ:ಸೈಕಲ್ ಕೊಡಲಿಲ್ಲವೆಂಬ ಕಾರಣಕ್ಕೆ 11 ವರ್ಷದ ಬಾಲಕಿ ನೇಣಿಗೆ ಶರಣು.

ಚಿತ್ರದುರ್ಗ:ಸೈಕಲ್ ಕೊಡಲಿಲ್ಲವೆಂಬ ಕಾರಣಕ್ಕೆ 11 ವರ್ಷದ ಬಾಲಕಿ ನೇಣಿಗೆ ಶರಣು.



ಚಿತ್ರದುರ್ಗ: ಪಕ್ಕದ ಮನೆ ಗೆಳತಿ ಸೈಕಲ್ ಕೊಟ್ಟಿಲ್ಲ ಎಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಹಿರಿಯೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಗೋಪಾಲ ಮತ್ತು ರುದ್ರಮ್ಮ ದಂಪತಿ ಪುತ್ರಿ ಸ್ಪಂದನಾ (11) ಆತ್ಮಹತ್ಯೆ ಮಾಡಿಕೊಂಡ ಬಾಲಕಿ (girl) . ಮನೆಯಲ್ಲಿ ರೂಂ ಬಾಗಿಲು ಹಾಕಿಕೊಂಡು ಸ್ಪಂದನಾ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಪಕ್ಕದ ಮನೆಯ ಸ್ನೇಹಿತೆ ಜತೆ ಬಾಲಕಿ ನಿತ್ಯ ಸೈಕಲ್ ಆಡುತ್ತಿದ್ದಳು. ಹಿರಿಯೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ .

Ads on article

Advertise in articles 1

advertising articles 2

Advertise under the article