ಬೆಂಗಳೂರು :ಹೆಚ್.ಡಿ.ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆ ಗೆ ದಾಖಲು.
Tuesday, April 29, 2025

ಬೆಂಗಳೂರು : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದೀಗ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಕುಮಾರಸ್ವಾಮಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಎಚ್ ಡಿ ಕುಮಾರಸ್ವಾಮಿ ಅವರು ಕಫದ ಸಮಸ್ಯೆ ಬಳಲುತ್ತಿದ್ದಾರೆ. ಕಳೆದ 4 ದಿನಗಳಿಂದ ಎಚ್ ಡಿ ಕುಮಾರಸ್ವಾಮಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ ಅವರು ಈ ಒಂದು ಆರೋಗ್ಯ ಸಮಸ್ಯೆಗೆ ಚಿಕಿತ್ಸೆ ಪಡೆಯಲು ವಿದೇಶಕ್ಕೂ ತೆಳಲಿದ್ದಾರೆ ಎಂದು ತಿಳಿದುಬಂದಿದೆ