ಗೋವಾ: ದೇವಸ್ಥಾನದಲ್ಲಿ ಕಾಲ್ತುಳಿತ; ಎಂಟು ಭಕ್ತರು ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ.!
Friday, May 2, 2025

ಪಣಜಿ: ಕಾಲ್ತುಳಿತದಲ್ಲಿ ಎಂಟು ಭಕ್ತರು ಮೃತಪಟ್ಟಿರುವ ಘಟನೆ ಉತ್ತರ ಗೋವಾದ ಶಿರ್ಗಾವ್ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ನಡೆದಿದೆ. ಐವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಶಿರ್ಗಾವ್ ತೀರ್ಥಯಾತ್ರೆಯ ಸಮಯದಲ್ಲಿ ಗೋವಾ ಗೋವಾದ ಶಿರ್ಗಾವ್ ದಲ್ಲಿರುವ ಲೈರೈ ದೇವಿ ದೇವಾಲಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 6 ಜನರು ಸಾವನ್ನಪ್ಪಿದ್ದು,30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.