ಚೆನ್ನೈ :ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡಿದ್ದ 6 ಉಗ್ರರು ಚೆನ್ನೈ ವಿಮಾನದಲ್ಲಿ ಪ್ರತ್ಯಕ್ಷ!
Saturday, May 3, 2025

ಚೈನ್ನೈ : ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡಿದ ಆರು ಜನ ಉಗ್ರರು ಚೈನ್ನೈ ವಿಮಾನದಲ್ಲಿ ಪ್ರತ್ಯಕ್ಷವಾದ ಬಗ್ಗೆ ಭಾರತದಿಂದ ಮಾಹಿತಿ ತಿಳಿದು ಬಂದಿದೆ.
ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿಯಲ್ಲಿ 26 ಅಮಾಯಕರು ಬಲಿಯಾಗಿದ್ದರು. ಈ ಮಾಹಿತಿಯನ್ನು ಶ್ರೀಲಂಕಾ ಸರ್ಕಾರಕ್ಕೆ ಭಾರತ ಸರ್ಕಾರ ನೀಡಿದೆ.
ಭಂಡಾರ ನಾಯಕ ಇಂಟರ್ನ್ಯಾಷನಲ್ ಏರ್ ಪೋರ್ಟ್ ಅಲ್ಲಿ ಇದೀಗ ಬಾರಿ ತಪಾಸಣೆ ನಡೆಯುತ್ತಿದ್ದು ಉಗ್ರರನ್ನು ಬಂಧಿಸುವ ನಿಟ್ಟಿನಲ್ಲಿ ಕೋಲಂಬೋ ವಿಮಾನ ನಿಲ್ದಾಣ ಲಾಕ್ ಡೌನ್ ಮಾಡಿ ತಪಾಸಣೆ ನಡೆಸಲಾಗುತ್ತಿದೆ.