ಹೈದರಾಬಾದ್ :ಭೀಕರ ಬೆಂಕಿ ಅವಘಡ : 8 ಮಂದಿ ಸಜೀವ ದಹನ.

ಹೈದರಾಬಾದ್ :ಭೀಕರ ಬೆಂಕಿ ಅವಘಡ : 8 ಮಂದಿ ಸಜೀವ ದಹನ.

ಹೈದರಾಬಾದ್: ಭೀಕರ ಬೆಂಕಿ ಅವಘಡ ಸಂಭವಿಸಿದ್ದು, 8 ಜನರು ಸಾವನ್ನಪ್ಪಿರುವ ಘಟನೆ ಹೈದರಾಬಾದ್ ಗುಲ್ಜಾರ್ ಹೌಸ್ ಕಟ್ಟಡದಲ್ಲಿ ನಡೆದಿದೆ.

ಮೂವರು ಮಹಿಳೆಯರು, ಇಬ್ಬರು ಮಕ್ಕಳು ಸೇರಿದಂತೆ 8 ಜನರು ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಇಂದು ಬೆಳಿಗ್ಗೆ 6 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. 11 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿವೆ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಹೈದರಾಬಾದ್‌ನ ಅಗ್ನಿಶಾಮಕ ಅಧಿಕಾರಿ ತಿಳಿಸಿದ್ದಾರೆ. ಕಟ್ಟದದಲ್ಲಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.


Ads on article

Advertise in articles 1

advertising articles 2

Advertise under the article