ಬೆಂಗಳೂರು :ಭಾರತಕ್ಕೆ ಕಾಲಿಟ್ಟ ರೂಪಾಂತರಿ  ಹೊಸ ಕರೋನ ವೈರಸ್;  ರಾಜ್ಯದಲ್ಲಿ ಕೊರೋನಾ ಹೆಚ್ಚಳ ; ಆಸ್ಪತ್ರೆಗಳಲ್ಲಿ ಕೋವಿಡ್ ಬೆಡ್ ಮೀಸಲಿಡಲು ಸರ್ಕಾರ ಆದೇಶ.!!

ಬೆಂಗಳೂರು :ಭಾರತಕ್ಕೆ ಕಾಲಿಟ್ಟ ರೂಪಾಂತರಿ ಹೊಸ ಕರೋನ ವೈರಸ್; ರಾಜ್ಯದಲ್ಲಿ ಕೊರೋನಾ ಹೆಚ್ಚಳ ; ಆಸ್ಪತ್ರೆಗಳಲ್ಲಿ ಕೋವಿಡ್ ಬೆಡ್ ಮೀಸಲಿಡಲು ಸರ್ಕಾರ ಆದೇಶ.!!

ಬೆಂಗಳೂರು : ಕೊರೊನಾ ಹೆಚ್ಚಳ ಹಿನ್ನೆಲೆ ಸರ್ಕಾರ ಹೈ ಅಲರ್ಟ್ ಆಗಿದ್ದು, ಬೆಂಗಳೂರಿನ ಆಸ್ಪತ್ರೆಗಳಲ್ಲಿ ಕೋವಿಡ್ ಬೆಡ್ ಮೀಸಲಿಡಲು ಸರ್ಕಾರ ಸೂಚನೆ ನೀಡಿದೆ.

ಭಾರತಕ್ಕೆ ಕೊರೋನಾ ರೂಪಾಂತರ ಹೊಸ ತಳಿ ಕಾಲಿಟ್ಟಿದ್ದು, ಇದುವರೆಗೂ ಭಾರತದದ್ಯಂತ ಒಂದು ಸಾವಿರಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ಪತ್ತೆ ಆಗಿದ್ದು, ಇದೀಗ ರಾಜ್ಯದಲ್ಲಿ ಇಂದು 80 ಜನರಿಗೆ ಕೊರೋನಾ ಸೋಂಕು ದೃಢವಾಗಿದೆ.

ಅಲ್ಲದೆ ಬೆಂಗಳೂರಿನಲ್ಲೇ ನಿನ್ನೆ 73 ಜನರಿಗೆ ಕೊರೊನ ಪಾಸಿಟಿವ್ ವರದಿ ಬಂದಿದೆ.

ರಾಜ್ಯದಲ್ಲಿ ಕೋವಿಡ್ ಆಕ್ಟಿವ್ ಪ್ರಕರಣಗಳ ಸಂಖ್ಯೆ ಇದೀಗ 80ಕ್ಕೆ ಏರಿಕೆಯಾಗಿವೆ. ದಕ್ಷಿಣ ಕನ್ನಡ ವಿಜಯನಗರ ಜಿಲ್ಲೆಯಲ್ಲಿ ತಲಾ ಒಂದೊಂದು ಪ್ರಕರಣ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಎರಡು, ಮೈಸೂರು ಜಿಲ್ಲೆಯಲ್ಲಿ ಮೂವರಿಗೆ ಕೊರೋನಾ ಪೋಸಿಟೀವ್ ವರದಿ ಬಂದಿದ್ದು, ಆರೋಗ್ಯ ಇಲಾಖೆಯಿಂದ ಕೋವಿಡ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ.

Ads on article

Advertise in articles 1

advertising articles 2

Advertise under the article