ವಿಜಯಪುರ: ಕಾರು- ಖಾಸಗಿ ಬಸ್ ನಡುವೆ ಡಿಕ್ಕಿ; ಐವರು ಸಾವು.
Tuesday, May 20, 2025

ವಿಜಯಪುರ : ಸ್ಕಾರ್ಪಿಯೋ ಕಾರು ಹಾಗೂ ಖಾಸಗಿ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ.
ಸ್ಕಾರ್ಪಿಯೋ ಕಾರು ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿಯಾಗಿದ್ದು, ಸ್ಕಾರ್ಪಿಯೋದಲ್ಲಿದ್ದ ನಾಲ್ವರು ಹಾಗೂ ಕಾರಿನಲ್ಲಿದ್ದ ಓರ್ವ ಸಾನ್ನಪ್ಪಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ