ಉತ್ತರ ಪ್ರದೇಶ :ಚಾಕೊಲೇಟ್ ಆಮಿಷವೊಡ್ಡಿ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

ಉತ್ತರ ಪ್ರದೇಶ :ಚಾಕೊಲೇಟ್ ಆಮಿಷವೊಡ್ಡಿ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

ಉತ್ತರ ಪ್ರದೇಶ: ಚಾಕೊಲೇಟ್ ಆಮಿಷವೊಡ್ಡಿ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ಸಂಜೆ 5 :30 ಸುಮಾರಿಗೆ ಬಾಲಕಿ ಅಂಗಡಿಗೆ ಹೋಗಿದ್ದಳು. ಅಂಗಡಿಯ ಬಳಿ ನಿಂತಿದ್ದ ಯುವಕ ಬಾಲಕಿಗೆ ಚಾಕೊಲೇಟ್ ಕೊಡಿಸುವುದಾಗಿ ಹೇಳಿ ಪೊದೆಯೊಳಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ.

ನೋವಿನಿಂದ ಕಿರುಚಿದ್ದಕ್ಕೆ ಮಗುವಿನ ಬಾಯಿಗೆ ಎಲೆಗಳನ್ನು ತುರುಗಿ ಇಟ್ಟಿಗೆಯಿಂದ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದಾನೆ. ಸದ್ಯ ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Ads on article

Advertise in articles 1

advertising articles 2

Advertise under the article