ಮಹಾರಾಷ್ಟ್ರ :ಚಲಿಸುತ್ತಿದ್ದ ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಸಾವು..!!!
Monday, June 9, 2025

ಥಾಣೆ: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಮೃತಪಟ್ಟಿರುವ ಘಟನೆ ಮಹರಾಷ್ಟ್ರದ ಥಾಣೆಯ ಮುಂಬ್ರಾ ರೈಲು ನಿಲ್ದಾಣದಲ್ಲಿ ನಡೆದಿದೆ.
ದೀವಾ-ಕೋಪರ್ ಪುಷ್ಪಕ್ ರೈಲಿನಿಂದ ಬಿದ್ದು ಪ್ರಯಾಣಿಕರು ಮೃತಪಟ್ಟಿದ್ದಾರೆ
ಮುಂಬೈ ಸಿಎಸ್ ಟಿನಿಲ್ದಾಣದಿಂದ ಲಖನೌಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ರೈಲಿನಿಂದ 10-12 ಪ್ರಯಾಣಿಕರು ಬಿದ್ದಿದ್ದಾರೆ. ಹಲವರು ಗಂಭಿರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.