
ಪುತ್ತೂರು:ನಾಗರಹಾವು ಕಚ್ಚಿದ ವ್ಯಕ್ತಿಗೆ 90 ಇಂಜೆಕ್ಷನ್ ನೀಡಿ ಬದುಕಿಸಿದ ವೈದ್ಯರು..!!
Monday, September 22, 2025
ದಕ್ಷಿಣಕನ್ನಡ: ಪುತ್ತೂರಿನ ಆದರ್ಶ ಆಸ್ಪತ್ರೆಯಲ್ಲಿ ಈ ಅಪರೂಪದ ಘಟನೆ ನಡೆದಿದೆ. ಪುತ್ತೂರಿನ ಗೋಳಿತ್ತೊಟ್ಟಿನ ಶಾಂತಿನಗರ ನಿವಾಸಿ ಶೀನಪ್ಪ ಗೌಡ(63) ಎಂಬವರು ಬೆಳಗ್ಗೆ ತೋಟಕ್ಕೆ ಬಾಳೆಗೊನೆ ಕಡಿಯಲು ಹೋಗಿದ್ದ ವೇಳೆ ಅವರ ಎಡಕಾಲಿನ ಹಿಂಭಾಗಕ್ಕೆ ನಾಗರಹಾವೊಂದು ಕಚ್ಚಿದೆ. ಇದರಿಂದ ಅಸ್ವಸ್ಥಗೊಂಡ ಶೀನಪ್ಪ ಗೌಡರನ್ನು ಮನೆಯವರು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು.